ಭಾನುವಾರ, ಜೂನ್ 13, 2021
22 °C

ಆಮಿಷ: ವೈಎಸ್‌ಆರ್‌ಸಿ ಶಾಸಕ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌ (ಪಿಟಿಐ): ಚುನಾವಣಾ ಸಂಬಂಧಿ ಅಪರಾಧಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ಕಾಂಗ್ರೆಸ್‌ ಶಾಸಕ ಕಾಪು ರಾಮಚಂದ್ರ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.‘ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿರುವ ಶಾಸಕರ ನಿವಾಸ, ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿ 3,200 ಗೋಡೆ ಗಡಿಯಾರ, ಡೈರಿಗಳು, ಸಿದ್ಧಉಡುಪು, ಬಳೆಗಳು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೆಂಥಿಲ್‌ ಕುಮಾರ್‌ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.