ಗುರುವಾರ , ಅಕ್ಟೋಬರ್ 17, 2019
21 °C

ಆಯುಕ್ತರ ಬಂಧನ

Published:
Updated:

ನವದೆಹಲಿ (ಪಿಟಿಐ): ಕೇಂದ್ರ ತೆರಿಗೆ ಆಯುಕ್ತ ಅನೂಪ್ ಕುಮಾರ್ ಶ್ರೀವಾತ್ಸವ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ.ಇಬ್ಬರು ಉದ್ಯಮಿಗಳಿಂದ 40 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎನ್ನಲಾದ ಹಗರಣದಲ್ಲಿ ಸ್ಥಳೀಯ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೂಡಲೇ ಅವರನ್ನು ವಶಕ್ಕೆ ಪಡೆಯಲಾಯಿತು.

Post Comments (+)