ಬುಧವಾರ, ನವೆಂಬರ್ 20, 2019
20 °C

ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಮೊಯಿನ್ ಮುಖ್ಯ

Published:
Updated:

ಕರಾಚಿ (ಪಿಟಿಐ): ಮಾಜಿ ಕ್ರಿಕೆಟಿಗ ಮೊಯಿನ್ ಖಾನ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಪಾಕ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರನ್ನಾಗಿ ನೇಮಿಸಿದೆ.ಹಿಂದಿನ ತಿಂಗಳು ಇಕ್ಬಾಲ್ ಕಾಶಿಮ್ ದಿಡೀರ್ ಆಗಿ ಆಯ್ಕೆ ಸಮಿತಿ ಮುಖ್ಯಸ್ಥರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರತಿಕ್ರಿಯಿಸಿ (+)