ಸೋಮವಾರ, ಆಗಸ್ಟ್ 3, 2020
27 °C

ಆರೋಗ್ಯ ಕೇಂದ್ರ, ಅಂಚೆ ಕಚೇರಿ ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿದ್ಯಾಮಾನ್ಯ ನಗರ, ಕಾಳಿಕಾನಗರ, ಓಂಕಾರನಗರ, ಶ್ರೀ ರಾಘವೇಂದ್ರ ನಗರ, ಆಂದ್ರಹಳ್ಳಿ, ಡಿ ಗ್ರೂಪ್ ಎಂಪ್ಲಾಯಿಸ್ ಕಾಲೋನಿಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವವರು ಬಡವರು, ಮಧ್ಯಮ ವರ್ಗದವರು. ಇವರೆಲ್ಲ ಸರ್ಕಾರಿ ಸೌಕರ್ಯ ಸರಿಯಾಗಿ ದೊರೆಯದ ಕಾರಣ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ದುಬಾರಿ ಹಣ ತೆತ್ತು ಚಿಕಿತ್ಸೆ ಪಡೆಯುವ ಸ್ಥಿತಿಯಿದೆ. ಬಡವರಂತೂ ಹಣ ತೆರಲಾಗದೇ ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ.ಇದೇ ರೀತಿ ಇಲ್ಲಿ ಅಂಚೆ ಕಚೇರಿಯೂ ಇಲ್ಲದೆ ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಚೆ ಕಚೇರಿಯನ್ನು ಆದಷ್ಟು ಬೇಗ ತೆರೆಯಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಲಿ ಎಂದು ಮನವಿ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.