ಸೋಮವಾರ, ಮಾರ್ಚ್ 8, 2021
20 °C

ಆರೋಗ್ಯ ಕೇಂದ್ರ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರೋಗ್ಯ ಕೇಂದ್ರ ಉದ್ಘಾಟನೆ

ಕೆಂಗೇರಿ: ಬಡವರು ವಾಸಿಸುವ ಪ್ರದೇ­ಶ­ಗಳಲ್ಲಿ ಉನ್ನತ ದರ್ಜೆಯ ಆರೋಗ್ಯ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ತಿಳಿಸಿದರು.



ದಾಸರಹಳ್ಳಿ ಕ್ಷೇತ್ರದ ಚಿಕ್ಕಬಾಣಾ­ವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಖಾಸಗಿ ಆಸ್ಪತ್ರೆ ಗಳಿಗೆ ಹಣವ್ಯಯ ಮಾಡುವುದರ ಬದಲು ಸರ್ಕಾರಿ ಆಸ್ಪತ್ರೆಗಳ ಸೌಲಭ್ಯ ಪಡೆಯಬೇಕು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.