ಶುಕ್ರವಾರ, ಮೇ 14, 2021
25 °C

ಆರ್.ಆರ್.ಜನ್ನು ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಎಎಸ್ ಅಧಿಕಾರಿ ಆರ್.ಆರ್. ಜನ್ನು ಅವರನ್ನು ಚಾಮರಾಜನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.



ಐಪಿಎಸ್ ಅಧಿಕಾರಿ ಡಾ.ಸುರೇಶ್ ಕುನ್ಹಿ ಮೊಹಮ್ಮದ್ ಅವರನ್ನು ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣಾ ಯೋಜನಾ (ಕೆಎಚ್‌ಎಸ್‌ಡಿಆರ್‌ಪಿ) ವಿಭಾಗದ ರಾಜ್ಯ ಯೋಜನಾ ಆಡಳಿತಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್‌ನ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.