ಸೋಮವಾರ, ಏಪ್ರಿಲ್ 19, 2021
32 °C

ಆರ್.ಎಸ್.ಎಸ್. ಮಾಜಿ ಮುಖ್ಯಸ್ಥ ಸುದರ್ಶನ್ ಮೈಸೂರಿನಲ್ಲಿ ಕಾಣೆಯಾಗಿದ್ದಾರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್.ಎಸ್.ಎಸ್. ಮಾಜಿ ಮುಖ್ಯಸ್ಥ ಸುದರ್ಶನ್ ಮೈಸೂರಿನಲ್ಲಿ ಕಾಣೆಯಾಗಿದ್ದಾರೆ

ಮೈಸೂರು: ಆರ್.ಎಸ್.ಎಸ್. ಮುಖ್ಯಸ್ಥ ಸುದರ್ಶನ್ (81) ಇಂದು ಬೆಳಿಗ್ಗೆ ಮೈಸೂರಿನಲ್ಲಿ ವಾಯು ವಿಹಾರಕ್ಕೆ ಹೋದವರು ಕಾಣೆಯಾಗಿದ್ದಾರೆ.

ಸುದರ್ಶನ್ ಅವರ ಸಹೋದರನನ್ನು ಭೇಟಿ ಮಾಡಲು ಮೈಸೂರಿಗೆ ಬಂದಿದ್ದರು. ಸುದರ್ಶನ್ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಅವರನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.