ಶನಿವಾರ, ಮೇ 21, 2022
23 °C

ಆರ್ಚರಿ: ದೀಪಿಕಾಗೆ ಅಗ್ರ ರ‌್ಯಾಂಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಭಾರತದ ಶ್ರೇಷ್ಠ ಆರ್ಚರಿ ಸ್ಪರ್ಧಿ ದೀಪಿಕಾ ಕುಮಾರಿ ಅವರು ವಿಶ್ವ ರ‌್ಯಾಂಕಿಂಗ್‌ನಲ್ಲಿ ಮೊದಲ ಕ್ರಮಾಂಕ ಪಡೆದುಕೊಂಡಿದ್ದಾರೆ. `ರ‌್ಯಾಂಕಿಂಗ್ ಬಗ್ಗೆ ಈಗ ಯೋಚನೆ ಮಾಡುತ್ತಿಲ್ಲ. ನಾನೀಗ ಲಂಡನ್ ಒಲಿಂಪಿಕ್ ಕ್ರೀಡಾಕೂಟದ ಕಡೆಗೆ ಗಮನ ಕೇಂದ್ರೀಕರಿಸಿದ್ದೇನೆ. ಅದಕ್ಕಾಗಿ ಸಿದ್ಧತೆ ನಡೆದಿದೆ~ ಎಂದು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.