ಸೋಮವಾರ, ಜನವರಿ 20, 2020
22 °C

ಆರ್ಚರಿ ದೀಪಿಕಾ ದಾಖಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೆಮ್‌ಷೆಡ್‌ಪುರ (ಪಿಟಿಐ):  ಅಗ್ರ ಶ್ರೇಯಾಂಕಿತ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಇಲ್ಲಿ ನಡೆಯುತ್ತಿರುವ 34 ನೇ ಸೀನಿಯರ್ ರಾಷ್ಟ್ರೀಯ ಆರ್ಚರಿ ಚಾಂಪಿಯನ್‌ಷಿಪ್‌ನಲ್ಲಿ ಮತ್ತೊಂದು ರಾಷ್ಟ್ರೀಯ ದಾಖಲೆ ಮಾಡಿದರು. ಜೆಆರ್‌ಡಿ ಟಾಟಾ ಕ್ರೀಡಾ ಸಂಕೀರ್ಣದಲ್ಲಿ ಮಂಗಳವಾರ ನಡೆದ ಮಹಿಳೆಯರ 50 ಮೀಟರ್ ಸುತ್ತಿನ ಸ್ಪರ್ಧೆಯಲ್ಲಿ 346 (ಗರಿಷ್ಠ 360) ಪಾಯಿಂಟ್ ಕಲೆ ಹಾಕುವ ಮೂಲಕ ಅವರು ಈ ಸಾಧನೆ ಮಾಡಿದರು.ವಿಶ್ವಕಪ್‌ನಲ್ಲಿ ಬೆಳ್ಳಿ ಜಯಿಸಿದ್ದ ದೀಪಿಕಾ ಹೋದ ಒಲಿಂಪಿಕ್‌ನಲ್ಲಿ ಉತ್ತಮ ಸಾಧನೆ ತೋರಿದ್ದ ಬೊಂಬಯಾಲ ದೇವಿ  ಹೆಸರಿನಲ್ಲಿದ್ದ (333 ಪಾಯಿಂಟ್) ದಾಖಲೆಯನ್ನು ಅಳಿಸಿ ಹಾಕಿದರು.

ಪ್ರತಿಕ್ರಿಯಿಸಿ (+)