ಆರ್ಥಿಕ ಸ್ಥಿತಿ: ಸಿದ್ದರಾಮಯ್ಯ ಸವಾಲು
ಮಡಿಕೇರಿ: ‘ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಸುಳ್ಳು ಎಂಬುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಬೀತುಪಡಿಸಿದಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇಲ್ಲವೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಇಲ್ಲಿ ಸವಾಲು ಹಾಕಿದರು.
ಕೊಡಗಿನ ಐತಿಹಾಸಿಕ ಎಮ್ಮೆಮಾಡು ಉರುಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ನಗರದ ಸುದರ್ಶನ್ ಅತಿಥಿಗೃಹದಲ್ಲಿ ಕೆಲಕಾಲ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.