ಆರ್‌ಟಿಪಿಎಸ್: ಎಲ್ಲ ಘಟಕಗಳಲ್ಲಿ ವಿದ್ಯುತ್

7

ಆರ್‌ಟಿಪಿಎಸ್: ಎಲ್ಲ ಘಟಕಗಳಲ್ಲಿ ವಿದ್ಯುತ್

Published:
Updated:

ರಾಯಚೂರು: ಆರ್‌ಟಿಪಿಎಸ್‌ನ ಎಲ್ಲ 8 ಘಟಕಗಳು ವಿದ್ಯುತ್ ಉತ್ಪಾದಿಸುತ್ತಿದ್ದು ಸೋಮವಾರ 1,500 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಿದೆ. ಕಲ್ಲಿದ್ದಲು ಸಂಗ್ರಹಾಗಾರದಲ್ಲಿ 20 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಆರ್‌ಟಿಪಿಎಸ್ ಕಾರ್ಯ ನಿರ್ವಾಹಕ ನಿರ್ದೇಶಕ ಭಾಸ್ಕರ್ ತಿಳಿಸಿದ್ದಾರೆ.ಎರಡು ದಿನಗಳ ಹಿಂದೆ ತಾಂತ್ರಿಕ ಕಾರಣದಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಆರನೇ ಘಟಕವು ದುರಸ್ತಿಗೊಂಡು ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry