ಗುರುವಾರ , ಅಕ್ಟೋಬರ್ 17, 2019
27 °C

ಆರ್‌ಟಿಪಿಎಸ್: 2 ಘಟಕದಲ್ಲಿ ವಿದ್ಯುತ್ ಉತ್ಪಾದನೆ ಇಲ್ಲ

Published:
Updated:

ರಾಯಚೂರು:  ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 6 ಮತ್ತು 8ನೇ ಘಟಕ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ 3 ದಿನಗಳಾಗಿದ್ದು, ಶನಿವಾರವೂ ಈ ಎರಡು ಘಟಕಗಳು ವಿದ್ಯುತ್ ಉತ್ಪಾದನೆಯನ್ನು ಆರಂಭಿಸಿಲ್ಲ.

ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆ ಕಾರಣದಿಂದ ಈ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.



 

Post Comments (+)