ಗುರುವಾರ , ಅಕ್ಟೋಬರ್ 17, 2019
21 °C

ಆರ್‌ಟಿಪಿಎಸ್ 2 ಘಟಕ ಆರಂಭವಿಲ್ಲ

Published:
Updated:

ರಾಯಚೂರು: ಕಲ್ಲಿದ್ದಲು ಕೊರತೆ ಹಾಗೂ ತಾಂತ್ರಿಕ ಸಮಸ್ಯೆಯಿಂದ ಐದು ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ ಆರ್‌ಟಿಪಿಎಸ್‌ನ 6 ಮತ್ತು 8ನೇ ಘಟಕ ಇನ್ನೂ ವಿದ್ಯುತ್ ಉತ್ಪಾದನೆ ಆರಂಭಿಸಿಲ್ಲ.ಮಂಗಳವಾರ 6 ಘಟಕಗಳು ಮಾತ್ರ ವಿದ್ಯುತ್ ಉತ್ಪಾದಿಸಿದವು. 1,200 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದ್ದು, ಕಲ್ಲಿದ್ದಲು ಸಂಗ್ರಹಾಗಾರದಲ್ಲಿ ಒಟ್ಟು 22,000 ಮೆಟ್ರಿಕ್ ಟನ್ ಕಲ್ಲಿದ್ದಲು ಇದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.

 

Post Comments (+)