ಸೋಮವಾರ, ಜನವರಿ 20, 2020
22 °C

ಆರ್‌ಟಿಪಿಎಸ್: 2 ಘಟಕ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕಲ್ಲಿದ್ದಲು ಕೊರತೆ ಹಾಗೂ ತಾಂತ್ರಿಕ ಸಮಸ್ಯೆ ಕಾರಣದಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಆರ್‌ಟಿಪಿಎಸ್‌ನ 6 ಮತ್ತು 8 ಈ ಎರಡು ಘಟಕಗಳಲ್ಲಿ 6ನೇ ಘಟಕವು ಸೋಮವಾರ ಮಧ್ಯಾಹ್ನ ವಿದ್ಯುತ್ ಉತ್ಪಾದನೆ ಆರಂಭಿಸಿತು. ಆದರೆ ಆವಿ ಪೂರೈಸುವ ಕೊಳವೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು 2ನೇ ಘಟಕವು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ.

ಪ್ರತಿಕ್ರಿಯಿಸಿ (+)