ಶುಕ್ರವಾರ, ಜೂನ್ 18, 2021
28 °C

ಆರ್‌ಟಿಪಿಎಸ್: 3ನೇ ಘಟಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಇಲ್ಲಿನ ಆರ್‌ಟಿಪಿಎಸ್‌ನ ಮೂರನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಸೋಮವಾರ ಸಂಜೆ ಸ್ಥಗಿತಗೊಳಿಸಲಾಗಿದೆ.

ಟ್ಯೂಬ್‌ನಲ್ಲಿ ಆವಿ ಸೋರಿಕೆ ಕಂಡುಬಂದ ಕಾರಣ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಘಟಕದ ಕಾರ್ಯನಿರ್ವಾಹಕ ನಿರ್ದೇಶಕ ಭಾಸ್ಕರ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.