ಸೋಮವಾರ, ಮೇ 10, 2021
26 °C

ಆರ್‌ಟಿಪಿಎಸ್ 3ನೇ ಘಟಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಬಾಯ್ಲರ್ ಟ್ಯೂಬ್‌ನಲ್ಲಿ ರಂಧ್ರ ಉಂಟಾಗಿ ಆವಿ ಸೋರಿಕೆ ಕಂಡು ಬಂದುದರಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) 3ನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಭಾನುವಾರ ಸ್ಥಗಿತಗೊಳಿಸಲಾಗಿದೆ.



ಇದರ ದುರಸ್ತಿ ಕಾರ್ಯ ನಡೆದಿದೆ. ಸದ್ಯ 7 ಘಟಕಗಳು ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಒಟ್ಟು 1400 ಮೆಗಾವಾಟ್ ವಿದ್ಯುತ್ ಉತ್ಪಾದಿಸುತ್ತಿವೆ ಎಂದು ಆರ್‌ಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಭಾಸ್ಕರ್ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.