ಆರ್‌ಟಿಪಿಎಸ್ 3,8ನೇ ಘಟಕ ಆರಂಭ?

7

ಆರ್‌ಟಿಪಿಎಸ್ 3,8ನೇ ಘಟಕ ಆರಂಭ?

Published:
Updated:

ರಾಯಚೂರು: ಇಲ್ಲಿನ ಆರ್‌ಟಿಪಿಎಸ್‌ನ 3 ಮತ್ತು 8ನೇ ಘಟಕಗಳು ಸೋಮವಾರ ವಿದ್ಯುತ್ ಉತ್ಪಾದನೆ ಆರಂಭಿಸುವ ಸಾಧ್ಯತೆ ಇದೆ. ತಾಂತ್ರಿಕ ದುರಸ್ತಿ ಬಹುತೇಕ ಪೂರ್ಣಗೊಂಡಿದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.ಈ ಎರಡು ಘಟಕಗಳು ವಿದ್ಯುತ್ ಉತ್ಪಾದನೆ ಆರಂಭಿಸಿದರೆ ಸದ್ಯ ತೀವ್ರ ವಿದ್ಯುತ್ ಅಭಾವ ಎದುರಿಸುತ್ತಿರುವ ರಾಜ್ಯದ ಜನತೆಗೆ ಈ ದೀಪಾವಳಿ ಹಬ್ಬದ ಸಂಭ್ರಮ ದುಪ್ಪಟ್ಟಾಗಲಿದೆ. ದೀಪಾವಳಿ ಕತ್ತಲೆಯಲ್ಲಿ ಆಚರಿಸಬೇಕಾದ ಆತಂಕ ದೂರವಾಗಿ ವಿದ್ಯುತ್ ದೀಪಾಲಂಕಾರದಲ್ಲಿ ಆಚರಿಸಲು ಕಾರಣವಾಗಲಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry