ಭಾನುವಾರ, ಜೂನ್ 20, 2021
20 °C

ಆರ್‌ಟಿಪಿಎಸ್: 4ನೇ ಘಟಕ ದುರಸ್ತಿ ಪ್ರಗತಿಯಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಟ್ಯೂಬ್‌ನಲ್ಲಿ ಆವಿ ಸೋರಿಕೆ ಕಂಡು ಬಂದಿದ್ದರಿಂದ ಎರಡು ದಿನಗಳ ಹಿಂದೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಆರ್‌ಟಿಪಿಎಸ್‌ನ 4ನೇ ಘಟಕದ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ.  ಸದ್ಯ ಒಟ್ಟು 1,400 ಮೆಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ಆರ್‌ಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಭಾಸ್ಕರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.