ಮಂಗಳವಾರ, ಜುಲೈ 27, 2021
21 °C

ಆರ್‌ಬಿಐ ವಿತ್ತೀಯ ನೀತಿ ಇಂದು ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (:ಐಎಎನ್‌ಎಸ್):  ಭಾರತೀಯ ರಿಸರ್ವ್ ಬ್ಯಾಂಕ್ ವಾರ್ಷಿಕ ಹಣಕಾಸು ನೀತಿಯನ್ನು ಮಂಗಳವಾರ ಪ್ರಕಟಿಸಲಿದ್ದು, ಸಾಲದ ಮೇಲಿನ ಬಡ್ಡಿ ದರಗಳು ಮತ್ತೆ ಏರುವ ಸಾಧ್ಯತೆಗಳಿವೆ.ಆಹಾರ ಹಣದುಬ್ಬರ ದರ ಗರಿಷ್ಠ ಮಟ್ಟದಲ್ಲಿ ಮುಂದುವರೆದಿರುವ ಹಿನ್ನೆಲೆಯಲ್ಲಿ ಅಲ್ಪಾವಧಿ ಬಡ್ಡಿ ದರಗಳಾದ ರೆಪೊ ಮತ್ತು ರಿವರ್ಸ್ ರೆಪೊ ದರಗಳನ್ನು ‘ಆರ್‌ಬಿಐ’ ಶೇ 0.5ರಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಈ ಭೀತಿಯಿಂದ ಸೋಮವಾರದ ವಹಿವಾಟಿನಲ್ಲಿ ಬಿಎಸ್‌ಇ 137 ಅಂಶಗಳಷ್ಟು ಕುಸಿತ ಕಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.