ಸೋಮವಾರ, ಅಕ್ಟೋಬರ್ 14, 2019
29 °C

ಆಶಾಗೆ ಜೀವಮಾನ ಸಾಧನೆ ಪ್ರಶಸ್ತಿ

Published:
Updated:

ನವದೆಹಲಿ(ಪಿಟಿಐ): ಸುಪ್ರಸಿದ್ಧ ಹಿನ್ನೆಲೆ ಗಾಯಕಿ ಆಶಾ ಭೋನ್‌ಸ್ಲೆ ಅವರು ಭಾರತೀಯ ಸಂಗೀತಕ್ಕೆ ನೀಡಿದ ಕೊಡುಗೆಗಾಗಿ ಕಲರ್ ಸ್ಕ್ರೀನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ`ಜೀವಮಾನ ಸಾಧನೆ ಪ್ರಶಸ್ತಿ~ ಪಡೆಯಲಿದ್ದಾರೆ.

ಪ್ರಶಸ್ತಿ ಸ್ವೀಕಾರ ಸಂದರ್ಭದಲ್ಲಿ ಆಶಾ ಪ್ರೇಕ್ಷಕರಿಗಾಗಿ ಕೆಲವು ಹಾಡುಗಳನ್ನು ಹಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Post Comments (+)