ಸೋಮವಾರ, ಮಾರ್ಚ್ 1, 2021
28 °C

ಆಶಾ ಅವರಿಗೆ ಪಿಎಚ್‌.ಡಿ ಪದವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಶಾ ಅವರಿಗೆ ಪಿಎಚ್‌.ಡಿ ಪದವಿ

ಬೆಂಗಳೂರು: ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಯ ವಿಶೇಷ ವರದಿಗಾರ್ತಿ ಆಶಾ ಕೃಷ್ಣಸ್ವಾಮಿ ಅವರು ಡಾ. ಎನ್‌. ಉಷಾ ರಾಣಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ರಾಜಕಾರಣಿಗಳ ಮೇಲೆ ಹೊಸ ಮಾಧ್ಯಮಗಳ ಪ್ರಭಾವ– ಕರ್ನಾಟಕ ರಾಜ್ಯದಲ್ಲಿ ವಿಮರ್ಶಾತ್ಮಕ ಅಧ್ಯಯನ’ ಎಂಬ ವಿಷ­ಯದ ಕುರಿತು ಇಂಗ್ಲಿಷ್‌ ಭಾಷೆಯಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವ­ವಿದ್ಯಾ­ಲಯ ಪಿಎಚ್‌.ಡಿ ಪದವಿ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.