ಭಾನುವಾರ, ಮೇ 16, 2021
22 °C

ಆಸಿಡ್ ದಾಳಿ: ಆರೋಪಿಗೆ 34 ವರ್ಷ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ತನ್ನ ನಿಶ್ಚಿತಾರ್ಥ ರದ್ದು ಪಡಿಸಿದ ವರನ ತಂದೆಯ ಮೇಲೆ ಆಸಿಡ್ ಎರಚಿದ ಮಹಿಳೆಗೆ ಭಯೋತ್ಪಾದಕ ನಿಗ್ರಹ ಕೋರ್ಟ್ 34 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಶಿಕ್ಷೆಗೆ ಒಳಗಾಗಿರುವ ಮಹಿಳೆಯನ್ನು ರುಕ್ಸಾನಾ ಎಂದು ಗುರುತಿಸಲಾಗಿದ್ದು, ಪಂಜಾಬ್ ಪ್ರಾಂತ್ಯದ ಫೈಸಲಾಬಾದ್‌ನಲ್ಲಿರುವ ಕೋರ್ಟ್ ಈ ತೀರ್ಪು ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.