ಸೋಮವಾರ, ಮಾರ್ಚ್ 8, 2021
24 °C

ಆಸ್ಟ್ರೇಲಿಯಾದಲ್ಲಿ ಭಾರತದ ಮೋಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಸ್ಟ್ರೇಲಿಯಾದಲ್ಲಿ ಭಾರತದ ಮೋಡಿ

ಮೆಲ್ಬರ್ನ್‌ (ಪಿಟಿಐ/ಐಎಎನ್‌ಎಸ್‌): ಭಾರತದ ಕ್ರೀಡಾಲೋಕದ ಪಾಲಿಗೆ ಶುಕ್ರವಾರ ಸ್ಮರಣೀಯ ದಿನವಾಗಿ ಪರಿಣಮಿಸಿತು. ಮೆಲ್ಬರ್ನ್‌ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್‌ ಟೆನಿಸ್‌ ಟೂರ್ನಿಯ ಡಬಲ್ಸ್‌ನಲ್ಲಿ ಸ್ವಿಟ್ಜರ್‌ಲೆಂಡ್‌ನ ಮಾರ್ಟಿನಾ ಹಿಂಗಿಸ್‌ ಜತೆಗೂಡಿ ಆಡಿದ ಸಾನಿಯಾ ಮಿರ್ಜಾ  ಪ್ರಶಸ್ತಿ ಗೆದ್ದರು. ಟ್ವೆಂಟಿ–20 ಕ್ರಿಕೆಟ್‌ ಸರಣಿಗಳಲ್ಲಿ ಭಾರತದ ಪುರುಷರ ಮತ್ತು ವನಿತೆಯರ ತಂಡದವರು ಕಾಂಗರೂಗಳ ನಾಡಿನ ತಂಡಗಳ ಎದುರು ವಿಜಯದ ಪತಾಕೆ ಹಾರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.