ಮಂಗಳವಾರ, ಜೂನ್ 15, 2021
27 °C

ಆಸ್ಪತ್ರೆ ನೆಲದಲ್ಲಿ ಜಾರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರಿನ ಹಲವಾರು ಆಸ್ಪತ್ರೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ನಾಗರಿಕರು ಸುಲಭವಾಗಿ ನಡೆದಾಡಲು ಸಾಧ್ಯವಾಗಿರುವುದಿಲ್ಲ. ಎಲ್ಲಾ ಕಡೆ ನೆಲವನ್ನು ಗ್ರಾನೈಟ್ ಇಲ್ಲವೆ ನಯವಾಗಿರುವ ಟೈಲ್ಸ್‌ಗಳನ್ನು ಅಳವಡಿಸಿರುತ್ತಾರೆ. ಬಹಳಷ್ಟು ನಾಗರಿಕರು ಜಾರಿಬಿದ್ದಿರುತ್ತಾರೆ. ವಯಸ್ಸಾದವರು ಮತ್ತು ಕಾಯಿಲೆಯಿಂದ ನರಳುವವರಿಗೆ ಈ ನೆಲದ ಮೇಲೆ ಓಡಾಡುವುದು ಅಪಾಯವಾಗುತ್ತದೆ. ಆದ್ದರಿಂದ ಆಸ್ಪತ್ರೆ, ಸರ್ಕಾರಿ ಕಚೇರಿಗಳ ನೆಲವನ್ನು ಸ್ವಲ್ಪಮಟ್ಟಿಗೆ ಒರಟಾಗಿದ್ದರೆ ಸಾರ್ವಜನಿಕರಿಗೆ ಅಪಾಯ ಉಂಟಾಗುವುದನ್ನು ತಪ್ಪಿಸಬಹುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.