ಆಹಾರ ಧಾನ್ಯ ಉತ್ಪಾದನೆ ಹೆಚ್ಚಳ

7

ಆಹಾರ ಧಾನ್ಯ ಉತ್ಪಾದನೆ ಹೆಚ್ಚಳ

Published:
Updated:

ನವದೆಹಲಿ(ಪಿಟಿಐ): ಪ್ರಸಕ್ತ ಮುಂಗಾರಿ ನಲ್ಲಿ (ಜೂನ್‌–ಅಕ್ಟೋಬರ್‌) ದೇಶದ ಒಟ್ಟಾರೆ ಆಹಾರ ಧಾನ್ಯಗಳ ಉತ್ಪಾ­ದನೆ 1,293 ಲಕ್ಷ ಟನ್‌ ದಾಟುವ ನಿರೀಕ್ಷೆ ಇದೆ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry