ಶನಿವಾರ, ಜನವರಿ 25, 2020
29 °C

ಆಹಾರ ಭದ್ರತಾ ಮಸೂದೆ ಎಲ್ಲಾ ಅವಕಾಶ ಮುಕ್ತ- ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆಹಾರ ಭದ್ರತಾ ಮಸೂದೆಗಾಗಿಯೇ ವಿಶೇಷ ಅಧಿವೇಶನ ನಡೆಸಬೇಕೆಂಬ ಮಾತುಗಳು ಕೇಳಿಬರುತ್ತಿರುವುದರ ಮಧ್ಯೆಯೇ ಮಸೂದೆ ವಿಚಾರದಲ್ಲಿ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿಕೊಂಡಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಇಲ್ಲಿ ಹೇಳಿದೆ.ಮಸೂದೆ ಬಗ್ಗೆ ಪ್ರಮುಖ ಮಿತ್ರ ಪಕ್ಷಗಳ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಯುಪಿಎ ಸಮನ್ವಯ ಸಮಿತಿ ಸಭೆ ಕರೆದಿತ್ತು. ಸಭೆಯ ನಂತರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್ ಈ ಹೇಳಿಕೆ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)