ಸೋಮವಾರ, ಮೇ 17, 2021
31 °C

ಇಂಡೊನೇಷ್ಯಾದಲ್ಲಿ ಜ್ವಾಲಾಮುಖಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಕಾರ್ತ (ಐಎಎನ್‌ಎಸ್): ಇಂಡೊನೇಷ್ಯಾದ ಉತ್ತರ ಸುಲಾವೆಸಿ ಪ್ರಾಂತ್ಯದಲ್ಲಿರುವ ಲಾಕಾನ್ ಪರ್ವತದಲ್ಲಿ ಮಂಗಳವಾರ ಜ್ವಾಲಾಮುಖಿ ಸಂಭವಿಸಿದ್ದು, ಭಾರಿ ಪ್ರಮಾಣದ ಬೆಂಕಿ ಮಿಶ್ರಿತ ಬೂದಿ ಹೊರ ಚೆಲ್ಲುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೋಡ ಮುಸುಕಿದ ವಾತಾವರಣದಿಂದಾಗಿ ಜ್ವಾಲಮುಖಿಯ ಎತ್ತರ ಎಷ್ಟೆಂಬುದು ತಿಳಿದಿಲ್ಲ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ಅಂಕಿ-ಅಂಶ, ಮಾಹಿತಿ ಹಾಗೂ ಸಾರ್ವಜನಿಕ ಸಂಪರ್ಕ ಕೇಂದ್ರದ ಮುಖ್ಯಸ್ಥ ಸುಟೊಪೊ ಪುರ್ವೊ ನುಗ್ರೊಹೊ ತಿಳಿಸಿದ್ದಾರೆ.

ಜ್ವಾಲಾಮುಖಿಯಿಂದ ಉಂಟಾದ ಕಂಪನವು ಟಾಂಪುಲೋನ್ ಗುಳಿಯಿಂದ ಸುಮಾರು ಐದು ಕಿ.ಮೀ. ದೂರದವರೆಗೆ ಇತ್ತು ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.