ಭಾನುವಾರ, ಮೇ 16, 2021
24 °C

ಇಂಡೊನೇಷ್ಯಾ ಸೂಪರ್ ಸರಣಿ: ಸೈನಾಗೆ ಸೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಕಾರ್ತ (ಐಎಎನ್‌ಎಸ್):  ಸೈನಾ ನೆಹ್ವಾಲ್ ಇಲ್ಲಿ ನಡೆಯುತ್ತಿರುವ ಇಂಡೊನೇಷ್ಯಾ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ನ  ಸೆಮಿ ಫೈನಲ್ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ.



ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜರ್ಮನಿಯ ಆಟಗಾರ್ತಿ ಜೂಲಿಯಾನೆ ಶೆಂಕ್ ವಿರುದ್ಧ ಪರಾಭವಗೊಂಡರು.

51 ನಿಮಿಷಗಳ ಈ ಪಂದ್ಯದಲ್ಲಿ ಜೂಲಿಯನೆ ಶೆಂಕ್ ಎದುರು  21-12, 13-21 ಮ್ತು 14-21ರಲ್ಲಿ ಸೈನಾ ಸೋಲು ಕಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.