ಇಂಡೋನೇಷ್ಯಾಕ್ಕೆ ಚಾಮರಸ
ರಾಯಚೂರು: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಇದೇ 9ರಿಂದ 16ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಭಾಗವಹಿಸಲಿದ್ದಾರೆ.
ದಕ್ಷಿಣ ಏಷ್ಯಾ ಖಂಡದ ಪ್ರತಿನಿಧಿಯಾಗಿ ತಾವು ಪಾಲ್ಗೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ವ್ಯವಸಾಯ ಸುಧಾರಣೆ ಕುರಿತು ಈ ಕಾರ್ಯಾಗಾರ ನಡೆಯಲಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.