ಮಂಗಳವಾರ, ಜನವರಿ 21, 2020
29 °C

ಇಂಡೋನೇಷ್ಯಾದಲ್ಲಿ ಭಾರಿ ಭೂಕಂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಕಾರ್ತ(ಎಎಫ್‌ಪಿ): ಇಂಡೋ ನೇಷ್ಯಾದ ಉತ್ತರ ಸುಮಾತ್ರಾದ ಪಶ್ಚಿಮ ಕರಾವಳಿಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 7.3ರಷ್ಟು ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಈವರೆಗೆ ಸಾವು-ನೋವಿನ ವರದಿಯಾಗಿಲ್ಲ.ಸ್ಥಳೀಯ ಕಾಲಮಾನದ ಪ್ರಕಾರ ಬೆಳಗಿನ ಜಾವ 2.37ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಪ್ರತಿಕ್ರಿಯಿಸಿ (+)