ಗುರುವಾರ , ಜನವರಿ 23, 2020
22 °C

ಇಂದಿನಿಂದ ಅಂತರ ರಾಜ್ಯ ಅಥ್ಲೆಟಿಕ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ):  31 ರಾಜ್ಯಗಳ ಸುಮಾರು  ಒಂದು ಸಾವಿರ ಅಥ್ಲೀಟ್‌ಗಳು ಮಂಗಳವಾರ ಇಲ್ಲಿ ಆರಂಭವಾಗಲಿರುವ 53ನೇ ರಾಷ್ಟ್ರೀಯ ಅಂತರ ರಾಜ್ಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಪದಕಗಳಿಗಾಗಿ ಪೈಪೋಟಿ ನಡೆಸಲಿದ್ದಾರೆ.ನಾಲ್ಕು ದಿನಗಳ ಕಾಲ ನಡೆಯಲಿರುವ ಕೂಟದಲ್ಲಿ, ಕೇರಳ, ಉತ್ತರ ಪ್ರದೇಶ ಹಾಗೂ ತಮಿಳುನಾಡು ಸ್ಪರ್ಧೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರತಿಕ್ರಿಯಿಸಿ (+)