ಶುಕ್ರವಾರ, ಜೂನ್ 18, 2021
26 °C

ಇಂದಿನಿಂದ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್‌ಷಿಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂಗವಿಕಲರಿಗಾಗಿನ ಕರ್ನಾಟಕ ಕ್ರೀಡಾ ಸಂಸ್ಥೆಯ ಆಶ್ರಯದಲ್ಲಿ ಪ್ಯಾರಾ ಅಥ್ಲೆಟಿಕ್ ರಾಷ್ಟ್ರೀಯ ಚಾಂಪಿಯನ್‌ಷಿಪ್ ಮಾರ್ಚ್ 26ರಿಂದ 28ರವರೆಗೆ ಇಲ್ಲಿ ನಡೆಯಲಿದೆ. ಈ ಚಾಂಪಿಯನ್‌ಷಿಪ್ ಕಂಠೀರವ ಕ್ರೀಡಾಂಗಣದಲ್ಲಿ ಜರುಗಲಿದೆ.ಒಟ್ಟು 24 ರಾಜ್ಯಗಳ 800 ಅಥ್ಲೀಟ್‌ಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಒಟ್ಟು 156 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.