ಭಾನುವಾರ, ಜೂನ್ 20, 2021
28 °C

ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮತದಾರರ ಪಟ್ಟಿ­ಯಲ್ಲಿನ ದೋಷಗಳನ್ನು ಸರಿಪಡಿಸಿ­ಕೊಳ್ಳಲು ಮಾರ್ಚ್‌ 9ರಿಂದ 16ರವರೆಗೆ ನಗರದ 2,712 ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ ಆರಂಭಿಸಲಾಗಿದೆ.‘ಮತದಾರರು ಪಟ್ಟಿಯಲ್ಲಿನ ದೋಷ­ಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಹೊಸ ಮತದಾರರು ಪಟ್ಟಿಗೆ ಹೆಸರು ಸೇರಿಸ­ಬಹುದು’ ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.