ಇಂದಿನಿಂದ ರಾಜ್ಯ ಬ್ಯಾಸ್ಕೆಟ್‌ಬಾಲ್

7

ಇಂದಿನಿಂದ ರಾಜ್ಯ ಬ್ಯಾಸ್ಕೆಟ್‌ಬಾಲ್

Published:
Updated:

ಬೆಂಗಳೂರು:  ಎಂಎಸ್‌ಆರ್‌ಐಟೊ ಆಶ್ರಯದಲ್ಲಿ ಅಕ್ಟೋಬರ್ 10ರಿಂದ 7ನೇ ಎಂ.ಎಸ್. ರಾಮಯ್ಯ ಸ್ಮಾರಕ ರಾಜ್ಯ ಮಟ್ಟದ ಅಂತರ ಕಾಲೇಜುಗಳ ಬ್ಯಾಸ್ಕೆಟ್‌ಬಾಲ್ ಟೂರ್ನಿ ನಡೆಯಲಿದೆ.ಎಂಎಸ್‌ಆರ್‌ಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿದ್ದು, ಪುರುಷರ ವಿಭಾಗದಲ್ಲಿ 24 ತಂಡಗಳು ಮತ್ತು ಮಹಿಳಾ ವಿಭಾಗದಲ್ಲಿ 12 ಕಾಲೇಜುಗಳ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry