ಇಂದಿನಿಂದ ರಾಷ್ಟ್ರೀಯ ಪವರ್ ಲಿಫ್ಟಿಂಗ್‌

7

ಇಂದಿನಿಂದ ರಾಷ್ಟ್ರೀಯ ಪವರ್ ಲಿಫ್ಟಿಂಗ್‌

Published:
Updated:

ದಾವಣಗೆರೆ: ರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ ಫೆಡರೇಷನ್‌, ಕರ್ನಾಟಕ ಪವರ್‌ ಲಿಫ್ಟಿಂಗ್‌ ಸಂಸ್ಥೆ ಹಾಗೂ ಬೀರಲಿಂಗೇಶ್ವರ ವ್ಯಾಯಾಮಶಾಲೆ ವತಿಯಿಂದ ನಗರದ ಅಭಿನವ ರೇಣುಕ ಮಂದಿರದಲ್ಲಿ ಸೆ. 20ರಿಂದ 22ರವರೆಗೆ 3ನೇ ರಾಷ್ಟ್ರೀಯ ಪುರುಷರ, ಮಹಿಳೆಯರ ಹಾಗೂ ಮಾಸ್ಟರ್ಸ್ ಪವರ್ ಲಿಫ್ಟಿಂಗ್‌ ಚಾಂಪಿಯನ್‌ ಷಿಪ್‌ ನಡೆಯಲಿದೆ.ರಾಷ್ಟ್ರೀಯ ಪವರ್‌ಲಿಫ್ಟಿಂಗ್‌ ಫೆಡರೇಷನ್‌ ಕಾರ್ಯದರ್ಶಿ ಲೂಯಿ ಪೀಟರ್‌,  ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಭೂಪಿಂದರ್ ಧವಾನ್‌ ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry