ಸೋಮವಾರ, ಜೂನ್ 21, 2021
21 °C

ಇಂದಿನಿಂದ ‘ಭಾರತಕ್ಕಾಗಿ ನಡಿಗೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ‘ಭಾರತಕ್ಕಾಗಿ ನಡಿಗೆ’ ಕಾರ್ಯಕ್ರಮವನ್ನು ಭಾನುವಾರ ನಗರದಲ್ಲಿ ಆಯೋಜಿಸಿದೆ.ಅಂದು ಬೆಳಿಗ್ಗೆ 7ಕ್ಕೆ ಬಸವೇಶ್ವರ ನಗರದ ಅಂಬೇಡ್ಕರ್‌ ಮೈದಾನದಿಂದ ಹೊರಡುವ ನಡಿಗೆ ಕಾರ್ಯಕ್ರಮ ತಿಮ್ಮಯ್ಯ ರಸ್ತೆ ಮೂಲಕ ಶಂಕರಮಠದ ಬಳಿ ಇರುವ ವಿವೇಕಾನಂದ ಆಟದ ಮೈದಾನದಲ್ಲಿ ಅಂತ್ಯವಾಗಲಿದೆ.ಬೆಂಗಳೂರು ದಕ್ಷಿಣದ ಅಭ್ಯರ್ಥಿ ಅನಂತಕುಮಾರ್, ಬೆಂಗಳೂರು ಕೇಂದ್ರ ಅಭ್ಯರ್ಥಿ ಪಿ.ಸಿ.ಮೋಹನ್, ಬೆಂಗಳೂರು ಉತ್ತರದ ಅಭ್ಯರ್ಥಿ ಡಿ.ವಿ. ಸದಾನಂದಗೌಡ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.