ಇಂದು ಕರವೇ ರ‌್ಯಾಲಿ

7

ಇಂದು ಕರವೇ ರ‌್ಯಾಲಿ

Published:
Updated:

ಬೆಂಗಳೂರು: `ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ (ಅ.5) ನಡೆಸಲಿರುವ ಪ್ರತಿಭಟನಾ ರ‌್ಯಾಲಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ~ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.



ಪ್ರತಿಭಟನಾಕಾರರು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಶಾಂತಿಯುತ ಪ್ರತಿಭಟನಾ ರ‌್ಯಾಲಿ ನಡೆಸಲು ಅನುಮತಿ ಪಡೆದಿದ್ದಾರೆ.



`ರ‌್ಯಾಲಿಗೆ ಬೆಂಗಳೂರಿನ ನಾಗರಿಕರು ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ~ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry