ಇಂದು ಕೌಂಟರ್‌ನಲ್ಲಿ ಟಿಕೆಟ್ ಮಾರಾಟ

7

ಇಂದು ಕೌಂಟರ್‌ನಲ್ಲಿ ಟಿಕೆಟ್ ಮಾರಾಟ

Published:
Updated:

 


ಬೆಂಗಳೂರು: ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಟ್ವೆಂಟಿ-20 ಕ್ರಿಕೆಟ್ ಪಂದ್ಯಕ್ಕೆ ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಕೌಂಟರ್‌ಗಳಲ್ಲಿ ಟಿಕೆಟ್ ಮಾರಾಟ ಮಾಡಲಾಗುತ್ತದೆ.

 

ಗ್ಯಾಲರಿಯಲ್ಲಿ 5000 ಜನ ಕುಳಿತು ಪಂದ್ಯ ವೀಕ್ಷಿಸಬಹುದು. ಈ ಟಿಕೆಟ್ ಬೆಲೆ 250 ರೂಪಾಯಿಯಾಗಿರುತ್ತದೆ. ಟ್ವೆಂಟಿ-20 ಪಂದ್ಯ ಡಿ. 25ರಂದು ನಡೆಯಲಿದೆ.

 

ಟಿಕೆಟ್ ಪಡೆಯಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಕಾರಣ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸಂದರ್ಭ ಇಲ್ಲಿ ಟಿಕೆಟ್ ಪಡೆಯಲು ಅಭಿಮಾನಿಗಳು ನೂಕುನುಗ್ಗಲು ನಡೆಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry