ಬುಧವಾರ, ಜನವರಿ 29, 2020
28 °C

ಇಂದು ಜೆಡಿಎಸ್ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಜೆಡಿಎಸ್ ಹಿರಿಯ ನಾಯಕರ ಮಹತ್ವದ ಸಭೆ ಬುಧವಾರ ನಗರದ ಹೊರವಲಯದಲ್ಲಿರುವ ಗೋಲ್ಡನ್‌ಪಾಮ್ ರೆಸಾರ್ಟ್‌ನಲ್ಲಿ ನಡೆಯಲಿದೆ. ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ವರಿಷ್ಠರು ಪಾಲ್ಗೊಳ್ಳಲಿದ್ದಾರೆ.

ಪ್ರತಿಕ್ರಿಯಿಸಿ (+)