ಇಂದು ಡಿಪ್ಲೊಮಾ ಪರೀಕ್ಷೆ ಫಲಿತಾಂಶ

7

ಇಂದು ಡಿಪ್ಲೊಮಾ ಪರೀಕ್ಷೆ ಫಲಿತಾಂಶ

Published:
Updated:

ಬೆಂಗಳೂರು: ನವೆಂಬರ್- ಡಿಸೆಂಬರ್‌ನಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ವಿವಿಧ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶವನ್ನು ನಗರದ ತಾಂತ್ರಿಕ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಹಾಗೂ ರಾಜ್ಯದ ಎಲ್ಲ ಪಾಲಿಟೆಕ್ನಿಕ್‌ಗಳಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪ್ರಕಟಿಸಲಾಗುತ್ತದೆ. ಫಲಿತಾಂಶವು ಇಂಟರ್‌ನೆಟ್‌ನಲ್ಲಿ 11ರಂದು ಮಧ್ಯಾಹ್ನ 3 ಗಂಟೆಗೆ ಲಭ್ಯವಿರುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry