ಇಂದು ಡಿಪ್ಲೊಮಾ ಫಲಿತಾಂಶ

ಮಂಗಳವಾರ, ಜೂಲೈ 23, 2019
20 °C

ಇಂದು ಡಿಪ್ಲೊಮಾ ಫಲಿತಾಂಶ

Published:
Updated:

ಬೆಂಗಳೂರು: ತಾಂತ್ರಿಕ ಪರೀಕ್ಷಾ ಮಂಡಳಿಯು ಕಳೆದ ಏಪ್ರಿಲ್- ಮೇ ತಿಂಗಳಲ್ಲಿ ನಡೆಸಿದ ವಿವಿಧ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶವನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಆಯಾ ಪಾಲಿಟೆಕ್ನಿಕ್‌ಗಳಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ. ಇದಲ್ಲದೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವೆಬ್‌ಸೈಟ್ ವಿಳಾಸ:  http:/www.dte.kar.nic.in

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry