ಇಂದು ಪ್ರಶಸ್ತಿ ಪ್ರದಾನ

7

ಇಂದು ಪ್ರಶಸ್ತಿ ಪ್ರದಾನ

Published:
Updated:

ಹೊಸಕೋಟೆ: ತಾಲ್ಲೂಕಿನ ಹಸಿಗಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಪುಂಡಲೀಕ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚಿಕ್ಕಕೋಗಿಲು ಗ್ರಾಮದ ಈಶ್ವರಪ್ಪ ಪೂಜಾರ್ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ನೆಲಮಂಗಲದಲ್ಲಿ ಸೆ. 5ರಂದು ನಡೆಯುವ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಇವರಿಬ್ಬರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry