ಇಂದು ಬ್ಯಾಂಕ್ ಮುಷ್ಕರ

7

ಇಂದು ಬ್ಯಾಂಕ್ ಮುಷ್ಕರ

Published:
Updated:

ನವದೆಹಲಿ: ಸರ್ಕಾರಿ ಸ್ವಾಮ್ಯದಬ್ಯಾಂಕ್‌ಗಳ 7 ಲಕ್ಷ ನೌಕರರು ಶುಕ್ರವಾರ ದೇಶದಾದ್ಯಂತ ಮುಷ್ಕರ ನಡೆಸಲಿದ್ದಾರೆ ಎಂದು `ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ' (ಎಐಬಿಇಎ) ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry