ಮಂಗಳವಾರ, ಜನವರಿ 28, 2020
19 °C

ಇಂದು ಸಾರಿಗೆ ಅದಾಲತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಸಾರಿಗೆ ಇಲಾಖೆಯು ಇದೇ ಶುಕ್ರವಾರ (ಡಿ. 20) ಸಂಜೆ 4ಕ್ಕೆ ರಾಜಾಜಿನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಾರಿಗೆ ಅದಾಲತ್‌ನ್ನು ಆಯೋಜಿಸಿದೆ. ಸಾರ್ವಜನಿಕರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಕುಂದು–ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)