ಇಂದು 4ನೇ ಹಂತದ ಚುನಾವಣೆ

7

ಇಂದು 4ನೇ ಹಂತದ ಚುನಾವಣೆ

Published:
Updated:

ಲಖನೌ (ಪಿಟಿಐ): ಉತ್ತರ ಪ್ರದೇಶದ 11 ಜಿಲ್ಲೆಗಳ 56 ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ನಾಲ್ಕನೇ ಹಂತದ ಚುನಾವಣೆ ನಡೆಯಲಿದ್ದು, ಮೂವರು ಹಾಲಿ ಸಚಿವರು, 32 ಶಾಸಕರು, 12 ಮಾಜಿ ಸಚಿವರು ಸೇರಿದಂತೆ ಒಟ್ಟು 967 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry