ಇದು ಬೆಂಗಳೂರು

7

ಇದು ಬೆಂಗಳೂರು

Published:
Updated:
ಇದು ಬೆಂಗಳೂರು

ಸಂಗೀತ ನೃತ್ಯದ ಮೂಲಕ ದೇಶದ ವೈವಿಧ್ಯಮಯ ಸಂಸ್ಕೃತಿ ಮತ್ತು ಆಚರಣೆಗಳ ಸಮಗ್ರ ಚಿತ್ರಣ ನೀಡಿದವರು ಇಂಡೋ ಏಷ್ಯನ್ ಅಕಾಡೆಮಿಯ 14 ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು. ಅಕಾಡೆಮಿಯ ವಾರ್ಷಿಕೋತ್ಸವ ನಿಮಿತ್ತ ನಡೆದ ಈ ಸಾಂಸ್ಕೃತಿಕ ಉತ್ಸವದಲ್ಲಿ ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ಕೇರಳ, ಜಮ್ಮು ಮತ್ತು ಕಾಶ್ಮೀರ, ಮಿಜೋರಾಂ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನೃತ್ಯ ರೂಪಕಗಳಿದ್ದವು. ಆಯಾ ರಾಜ್ಯಗಳ ಸಾಂಪ್ರದಾಯಿಕ ಉಡುಪು ಧರಿಸಿ ಎಲ್ಲರ ಗಮನ ಸೆಳೆದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry