ಮಂಗಳವಾರ, ಜನವರಿ 28, 2020
25 °C

ಇದೇ ತಿಂಗಳಲ್ಲೇ ‘ಭಜರಂಗಿ’ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ’ ಇದೇ ತಿಂಗಳು ತೆರೆಕಾಣಲಿದೆ. ನಟರಾಜ್‌ಗೌಡ ಹಾಗೂ ಮಂಜು(ಜಾಕ್) ಅವರು ನಿರ್ಮಿಸುತ್ತಿರುವ ಚಿತ್ರದ ಪ್ರಥಮ ಪ್ರತಿ ಸದ್ಯದಲ್ಲೇ ಸಿದ್ಧವಾಗಲಿದೆ.

ಎ. ಹರ್ಷ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಐಂದ್ರಿತಾ ರೇ ಚಿತ್ರದ ನಾಯಕಿ.  ಅರ್ಜುನ್ ಜನ್ಯ ಸಂಗೀತ, ಯೋಗರಾಜ್ ಮುದ್ದಾನ್ ಸಂಭಾಷಣೆ, ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ. ಊರ್ವಶಿ, ಬುಲೆಟ್ ಪ್ರಕಾಶ್, ಸಾಧು ಕೋಕಿಲ, ತಬಲ ನಾಣಿ, ಹೊನ್ನವಳ್ಳಿ ಕೃಷ್ಣ ಮುಂತಾದವರು ತಾರಾಗಣದಲ್ಲಿದ್ದಾರೆ.

ಪ್ರತಿಕ್ರಿಯಿಸಿ (+)