ಬುಧವಾರ, ಜನವರಿ 22, 2020
28 °C

ಇದೇ 14ರಿಂದ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇವನಹಳ್ಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದೇ 14ರಂದು ಮರು ನಾಮಕರಣ ಮಾಡಲಾಗುತ್ತದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ಘೋಷಿಸಲಿದ್ದು, ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಅಜಿತ್‌ ಸಿಂಗ್‌ ಅವರು ನೂತನ ಟರ್ಮಿನಲ್‌  ಉದ್ಘಾಟಿಸಲಿ ದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)