ಸೋಮವಾರ, ಜೂನ್ 14, 2021
26 °C

ಇದೇ 20ರಿಂದ ಬಜೆಟ್ ಅಧಿವೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಮಂಡಲದ ಬಜೆಟ್ ಅಧಿವೇಶನ ಇದೇ 20ರಿಂದ ಆರಂಭವಾಗಲಿದೆ. ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾ.21ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು ಸಚಿವರು ತಿಳಿಸಿದರು.ಇದೇ 20ರಿಂದ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಎಷ್ಟು ದಿನ ಅಧಿವೇಶನ ನಡೆಸಬೇಕು ಎಂಬುದನ್ನು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.