ಸೋಮವಾರ, ಮೇ 16, 2022
27 °C

ಇದೇ 25ರಿಂದ ವಿಡಿಯೊ ಚಿತ್ರಣ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ಯುವಕ ಮತ್ತು ಯುವತಿಯರಿಗಾಗಿ ಸ್ವ ಉದ್ಯೋಗಕ್ಕಾಗಿ ವಿಡಿಯೊ ಚಿತ್ರಣ ತರಬೇತಿಯನ್ನು ಜೂನ್ 25 ರಿಂದ ಜುಲೈ 7 ರವರೆಗೆ ನೃಪತುಂಗ ರಸ್ತೆಯ ಯವನಿಕಾ ಸಭಾಂಗಣದಲ್ಲಿ ಏರ್ಪಡಿಸಿದೆ.ಆಸಕ್ತರು ತಮ್ಮ ಜನ್ಮ ದಿನಾಂಕದ ದಾಖಲೆ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಯೊಂದಿಗೆ ಜೂನ್ 20 ರೊಳಗೆ ಸಹಾಯಕ ನಿರ್ದೇಶಕರು, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ ಇವರಲ್ಲಿ ದಾಖಲಿಸಿಕೊಳ್ಳಬೇಕು. ತರಬೇತಿ ಉಚಿತವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಹಿತಿಗೆ-98868 47266 ಅಥವಾ 2221 4911 ಸಂಪರ್ಕಿಸಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.